ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 4,098 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ವೇತನ: ₹35,400

Job Description: RRB Recruitment 2026: ರೈಲ್ವೆ ಇಲಾಖೆಯಲ್ಲಿ 4,098 ಜೂನಿಯರ್ ಇಂಜಿನಿಯರ್ ಹುದ್ದೆಗಳ ಬಂಪರ್ ನೇಮಕಾತಿ! ₹35,400 ವೇತನ - ಪೂರ್ಣ ವಿವರ ಇಲ್ಲಿದೆಭಾರತೀಯ ರೈಲ್ವೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಇಂಜಿನಿಯರಿಂಗ್ ಮತ್ತು ಸೈನ್ಸ್ ಅಭ್ಯರ್ಥಿಗಳಿಗೆ ಬಿಗ್ ನ್ಯೂಸ್! ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (RRB) ಬೃಹತ್ ಹುದ್ದೆಗಳ ಭರ್ತಿಗೆ ಸೂಚನಾ ಪ್ರಕಟಣೆಯನ್ನು (CEN No. 04/2026) ಬಿಡುಗಡೆ ಮಾಡಿದೆ.  ರೈಲ್ವೆ ಇಲಾಖೆಯಲ್ಲಿ ಜೂನಿಯರ್ ಇಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ವಿಭಾಗಗಳಲ್ಲಿ ಒಟ್ಟು 4,098 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 13-ಸೆಪ್ಟೆಂಬರ್-2026 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ನೇಮಕಾತಿಯ ಸಂಪೂರ್ಣ ಮಾಹಿತಿ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಇಲ್ಲಿದೆ ನೋಡಿ.PSI ಪರೀಕ್ಷೆಗಳ ಹಳೆ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡಲು ಇಲ್ಲಿ ಕ್ಲಿಕ್ ಮಾಡಿRRB ನೇಮಕಾತಿ 20

Back to blog

Other Jobs To Apply

No other job posts for this day.